Mysore
20
overcast clouds
Light
Dark

dcm dk shivakumar

Homedcm dk shivakumar

 ಧರ್ಮಸ್ಥಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಧಸ್ಯರಾದ ಡಾ.ವೀರೇಂದ್ರ ಹೆಗಡೆ ಅವರನ್ನು ಭಟಿ ಮಾಡಿ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, …

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐಗೆ ಸಲ್ಲಿಸಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. 2013 ರಿಂದ‌ 2018 ರವರೆಗೆ 74.93 ಕೋಟಿ ಮೌಲ್ಯದ …

ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್‌ ತಿರುಚಿ ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಬಿ.ಆರ್‌ ನಾಯ್ಡು ವಿರುದ್ಧ ಹೌಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು …

ಧರ್ಮಸ್ಥಳ: ಯಾವಾಗಲೂ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಮಂಜುನಾಥನ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಮಂಗಳವಾರ (ಮಾ.೨೬) ಬೆಳಿಗ್ಗೆ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ …

ಮಂಡ್ಯ: ರಾಜ್ಯದಲ್ಲಿಯೇ ನೀರಿಗೆ ಹಾಹಾಕಾರವಾಗಿದೆ. ಈಗಿರುವಾಗ ತಮಿಳುನಾಡಿಗೆ ನೀರು ಬಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಮಂಡ್ಯದ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ಯಾರೆಂಟಿ ಯೋಜನೆಗಳ ಬೃಹತ್‌ ಸಮಾವೇಶದ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ …

ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.​ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ …

ಬೆಂಗಳೂರು: ರಾಹುಲ್‌ ಗಾಂಧಿ ನೇತ್ರತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು. ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …

ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ನಗರದ  ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು …