ಬೆಳಗಾವಿ: ಮಾಜಿ ಶಾಸಕ ಫೀರೋಜ್ ಸೇಠ್ ಅವರ ನಿವಾಸಕ್ಕೆ ತೆರಳಿ ಗಾಂಧಿ ಸಮಾವೇಶಕ್ಕೆ ಆಹ್ವಾನಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿರುವ ಫಿರೋಜ್ ಸೇಠ್ ನಿವಾಸಕ್ಕೆ ಇಂದು(ಜನವರಿ.19) ತೆರಳಿದ್ದು, ಜನವರಿ.21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ …