ಬೆಂಗಳೂರು: ಇಲ್ಲಿನ ಅಭಿವೃದ್ಧಿಯಲ್ಲಿ ಶೂನ್ಯ ರೀತಿಯಲ್ಲಿ ಕಾಣುತ್ತಿದ್ದು, ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಅದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ತಜ್ಞರ ತಂಡ ರಚಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.21) ಬಿಬಿಎಂಪಿ …










