Mysore
20
overcast clouds
Light
Dark

dcm dk shivakumar

Homedcm dk shivakumar

ಬೆಂಗಳೂರು: ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕನಕಪುರ ಸುತ್ತಮುತ್ತ ಇರುವ …

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, …

ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. "ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ" ಎಂಬ ಸತೀಶ್ ಜಾರಕಿಹೊಳಿ …

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಮಂದಿಗೆ ಸೇರಲಿದ್ದು, ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಕೆಪಿಸಿಸಿಯ ಇಂದಿರಾ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ …

ಬೆಂಗಳೂರು : ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ …

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ …

ಬೆಳಗಾವಿ : ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಕ್ಯೂಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಕಕ್ಕೆ ಜನ ಐದು ವರ್ಷ ಆಡಳಿತ ನಡೆಸಲು …

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು …

ಬೆಂಗಳೂರು : ಮಹಾನಗರದಲ್ಲಿನ ಆಸ್ತಿ ದಾಖಲೆಗಳನ್ನು ಸಮರ್ಪಕಗೊಳಿಸಿ ಮನೆ ಬಾಗಿಲಿಗೆ ತಲುಪಿಸಲು ನಮ್ಮ ಸ್ವತ್ತು, ರಸ್ತೆಗಳ ಕಾಮಗಾರಿಗಳಲ್ಲಿನ ಅವ್ಯವಹಾರ ತಡೆಯಲು ಪಾರದರ್ಶಕವಾದ ಕ್ಯೂ ಆರ್ ಕೋಡ್ ವ್ಯವಸ್ಥೆ, ಪಾರ್ಕ್, ಆಟದ ಮೈದಾನ ಸೇರಿದಂತೆ ಇತರ ಸ್ವತ್ತುಗಳ ನಿರ್ವಹಣೆಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಚಿಂತನೆ …

ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ …