ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು …










