ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿರುವ ಅವರು, …










