ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ನೆರವೇರಿತು. ಅಜಿತ್ ಪವಾರ್ ಅವರ …


