ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ರಾಜ್ಯ ಸರ್ಕಾರಕ್ಕೆ ಕೆಲವು ದರ ಏರಿಕೆಗಳು ಅನಿವಾರ್ಯವಾಗಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಹಣವನ್ನು ನೀಡಿದರೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಆಗ …

