ಬೆಳಗಾವಿ: ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಮಾತ್ರ ಬೆಳಿಗ್ಗೆ ವೇಳೆ ಭೇಟಿಯಾಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿ.9) ಸುದ್ದಿಗಾರರೊಂದಿಗೆ ಮಾತನಾಡಿದ …