ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವ್ಯಕ್ತಿತ್ವದ ವಿರುದ್ಧವಾಗಿ ಸಹನೆ ಪ್ರದರ್ಶಿಸುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.8) ಡಿನ್ನರ್ ಪಾಲಿಟಿಕ್ಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …