Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

DCM

HomeDCM

ಮೈಸೂರು : ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಅದನ್ನ ಪಕ್ಷದ  ವರಿಷ್ಠರ ಬಳಿ ಬಂದು ಚರ್ಚೆ ಮಾಡಬೇಕು ಹೊರತು ಮಾಧ್ಯಮದವರ ಮುಂದೆ ಬಂದು ತಮ್ಮ ಆಸೆ ಹೇಳಿಕೊಂಡರೆ ಏನು ಪ್ರಯೋಜನ ಎಂದು ಕೆ.ಎನ್‌ ರಾಜಣ್ಣಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಟಾಂಗ್‌ ಕೊಟ್ಟಿದ್ದಾರೆ. …

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಕಾಂಗ್ರೆಸ್‌ ಸಚಿವರು, ಶಾಸಕರು, ನಾಯಕರು ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ …

ರಾಮನಗರ : ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೆ ಎನ್‌ ರಾಜಣ್ಣ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್‌ ವಾಗ್ದಾಳಿ …

ರಾಮನಗರ : ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ. ಈಗಾಗಿ ಈ ಕ್ಷೇತ್ರವನ್ನ ಹೇಗಾದ್ರೂ ಮಾಡಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಅಂತ ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಲ್ಲದೆ ಈ ಚುನಾವಣೆಯನ್ನ ಫುಲ್‌ ಸೀರಿಯಸ್‌ …

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ​ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗುದ್ದಾಟ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ  ಯಾವುದೇ ಕಾರಣಕ್ಕೂ ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್‌ ನ ನಾಯಕರು ಹಾಗೂ …

ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿಯ ಮೇಲೆ ಯಾರಿಗೆ …

ಬೆಂಗಳೂರು: ನಾಡಿನ ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಡಿಸಿಎಂ ಡಿ.ಕೆ ಶಿವಕುಮಾರ್‌ ಗೆ ಮನವಿ ಮಾಡಿದ್ದರು. ಇದೀಗ ದಿನೇಶ್ ಗೂಳಿಗೌಡ ಮನವಿಗೆ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ …

ಮೈಸೂರು: ಸಂಸದ ಪ್ರಜ್ವಲ್‌ ರೇವಣ್ಣ ಪರವಾಗಿ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಕಾಂಗ್ರೆಸ್‌ ಈ ವಿಚಾರದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರಿ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ …

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ …

ಮಂಡ್ಯ : ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ …

Stay Connected​