Mysore
30
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

DCM

HomeDCM

ರಾಮನಗರ: ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯಲು ಸಿದ್ದರಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು ಮಾಡಬೇಕೋ ಅಥವಾ ಬೇಡವೋ ಎಂಬುದರ …

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದರೆ, ಇದರ ವಿರುದ್ಧ ಪ್ರತಿಭಟಿಸುವ ಮೂಲಕ ಬಿಜೆಪಿಗರು ರೈತ ವಿರೋಧಿಗಳಾಗಿ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಾಲಿನ …

ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

ನವದೆಹಲಿ: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಗಳಲ್ಲೂ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ರಾಜ್ಯದ ಸಂಸದರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ವಿಚಾರವಾಗಿ ಕೇಂದ್ರಕ್ಕೆ …

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ, ಈಗ ಬಿಜೆಪಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಡಿಕೆಶಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಸಂವಿಧಾನ ಬದಲಾವಣೆ ಬಗ್ಗೆ …

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಜನರನ್ನು ಛತ್ರಿಗಳು ಎಂದಿರುವುದು ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ. ಡಿಸಿಎಂ ಅವರು ಮಾರ್ಚ್ 24 ರೊಳಗೆ ಜನತೆಯ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಏಕೀಕರಣ ಸಮಿತಿಯ ಸದಸ್ಯ ಇಂಡುವಾಳು ಚಂದ್ರಶೇಖರ್ …

ಮಡಿಕೇರಿ: ಅವರ ಮೇಲೆ ಹನಿಟ್ರ್ಯಾಪ್‌ ಆಗಿದ್ದರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರು ಮಾಡಿದ್ದು ಅವರಿಗೆ. ಹನಿಟ್ರ್ಯಾಪ್‌ ಮಾಡುವುದಲ್ಲ, ಆಗಿರುವುದು. ಅವರಿಗೆ ಏನಾದರೂ ಅಗಿದ್ದರೆ ದೂರು …

ಬೆಂಗಳೂರು: ಮಾರ್ಚ್‌ 22 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ಮಾತನಾಡಿ, ಮಾರ್ಚ್‌ 22ರಂದು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ …

ಬೆಂಗಳೂರು: ಭೂಮಿ ಒತ್ತುವರಿ ದ್ವೇಷದ ರಾಜಕಾರಣ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಗೆ, ಸುಮ್ಮನೇ ಇದ್ದರೆ ಅವರಿಗೂ ಕ್ಷೇಮ ನಮಗೂ ಕ್ಷೇಮ ಎಂದು ಹೇಳುವ ಮೂಲಕ ಡಿಸಿಎಂ ಡಿಕೆಶಿ ವಾರ್ನ್‌ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನೋಡ್ರಿ ಇಡೀ …

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ. …

Stay Connected​
error: Content is protected !!