ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ಸಚಿವರು, ಶಾಸಕರು, ನಾಯಕರು ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ …










