ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬೀನಿ ಹಿನ್ನೀರಿನ ಸಮೀಪ ಸಾರ್ವಜನಿಕರಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ. ಮಳಲಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಕಾಣಿಸಿಕೊಂಡು, ಇಲ್ಲಿನ ಸಾರ್ವಜನಿಕರಿಗೆ …