ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.…