ಮೈಸೂರು : ದಲಿತ ಮುಖಂಡರಾದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್(76) ಇಂದು ವಿಧಿವಶರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 1.30ಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ …








