ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್ ಭಿಕಿಯಾಸೈನ್ ವಿನಾಯಕ ರಸ್ತೆಯಲ್ಲಿ ಜಾರಿ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಏಳು ಮಂದಿ …










