ಬೆಂಗಳೂರು : ಇಂದು ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಅಪ್ಪು ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬೆಳ್ಳಗೆಯಿಂದಲೇ ಅಪ್ಪು ಸಮಾಧಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಕೈಯಲ್ಲಿ ಗುಲಾಬಿ ಹೂ ಹಿಡಿದು ನೂರಾರು ಅಭಿಮಾನಿಗಳು ಬಂದಿದ್ದಾರೆ. …