Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

Death case

HomeDeath case

ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿರುವಾಗ ಅವರ ಪತಿ ಲಿಂಗರಾಜನಾಯಕ ಅವರು ಪತ್ನಿಯ ಶವಕ್ಕೆ …

died

ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ನೇರಳಕುಪ್ಪೆ …

car accident

ಮಂಡ್ಯ: ಡಿವೈಡರ್‌ ದಾಟಿ ಬಂದು ಎರಡು ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ. ಬೆಂಗಳೂರಿನಿಂದ ಬರುತ್ತಿದ್ದ ಕಾರೊಂದು ಡಿವೈಡರ್ ದಾಟಿ ಬಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು …

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಸಿಬ್ಬಂದಿ ನಿಖಿಲ್‌ ಸೋಸಲೆಗೆ ಸಂಕಷ್ಟ ಎದುರಾಗಿದೆ. ನಿಖಿಲ್‌ ಸೋಸಲೆ ಪತ್ನಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣದ …

death news

ಬೈಲಕುಪ್ಪೆ: ಕಾಣೆಯಾಗಿದ್ದ ಯುವಕ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮರಡಿಯೂರು ಸಮೀಪದ ಸೂರ್ಯಪುತ್ರ ಲೇಔಟ್ ನಿವಾಸಿ ಪವನ್ (೨೩) ಮೃತಪಟ್ಟ ವ್ಯಕ್ತಿ. ಈತ ಮೇ ೨೪ರಂದು ತನ್ನ ಸ್ನೇಹಿತ ಕರೆಯುತ್ತಿದ್ದಾನೆ, ಅಲ್ಲಿಗೆ ಹೋಗಿ ಬರುತ್ತೇನೆ ಎಂದು …

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಪತ್ನಿಯಿಂದಲೇ ಕೊಲೆ ಆಗಿದ್ದು, ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಓಂ ಪ್ರಕಾಶ್‌ ಅವರನ್ನು ಚೂರಿಯಿಂದ ಇರಿದು ಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ. ಈ ಕೊಲೆ ನಡೆಯಲು ನಿಖರ ಕಾರಣ …

ಮೈಸೂರು: ಪತ್ನಿ ಕೊಲೆ ಆರೋಪದಡಿ ಪತಿ ಜೈಲುವಾಸ ಅನುಭವಿದ್ದು, ಐದು ವರ್ಷಗಳ ಬಳಿಕ ಲವರ್‌ ಜೊತೆ ಪತ್ನಿ ಪತ್ತೆಯಾದ ಕೇಸ್ ವಿಚಾರ ಮತ್ತೆ ಕೋರ್ಟ್‌ ಮೊರೆ ಹೋಗಿದ್ದು, ಬೆಟ್ಟದಪುರ ಪೊಲೀಸರು ನ್ಯಾಯಾಲಯವನ್ನು ಮಿಸ್ ಗೈಡ್ ಮಾಡಿದ್ದಾರೆ ಎಂದು ವಕೀಲ ಪಾಂಡು ಪೂಜಾರಿ …

ಹಾಸನ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ.  ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ …

  • 1
  • 2
Stay Connected​
error: Content is protected !!