ಆಂಧ್ರಪ್ರದೇಶ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದು, …