ಕೊಡಗು: ಗುಜರಾತ್ ಮೂಲದ ದಂಪತಿಯನ್ನು ಬಲಿ ಪಡೆದ ಸ್ಪೀಡ್ ಬೋಟ್ ದುರಂತದ ಬೆನ್ನಲ್ಲೇ, ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಜಲಕ್ರೀಡೆ ನಡೆಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನವೆಂಬರ್ 13ರಂದು ಸ್ಪೀಡ್ ಬೋಟ್ ಮಗುಚಿ ದಂಪತಿ …










