ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. …