Mysore
29
broken clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

death news

Homedeath news

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಅವರ ನಿಧನವಾರ್ತೆ ಸುಳ್ಳು ಎಂದು ಪತ್ನಿ ಹೇಮಾಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಸುದ್ದಿ ಹೊರಬಿದ್ದ ತಕ್ಷಣ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಆರೋಗ್ಯ …

ಬೆಂಗಳೂರು : ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ (ಅ.13) ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. …

15 ಮಂದಿ ಪ್ರವಾಹದಲ್ಲಿ ಸಿಲುಕಿರುವ ಶಂಕೆ ಪುಣೆ : ಪ್ರವಾಸಿಗರಿಗಾಗಿ ನಿರ್ಮಿಸಲಾಗಿರುವ ಸೇತುವೆಯೊಂದು ಕುಸಿತು ಬಿದ್ದ ಪರಿಣಾಮ ಐದು ಮಂದಿ ಸಾವನ್ನಪ್ಪಿ, ಅನೇಕ ಜನರು ನದಿಗೆ ಬಿದ್ದಿರುವ ಘಟನೆ ಭಾನುವಾರ ನಡೆದಿದೆ. ಪುಣೆಯ ಕುಂದಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ಕಟ್ಟಿರುವ …

ಕಾಂಗೋ: ಇಲ್ಲಿನ ವಾಯುವ್ಯ ಈಕ್ವೇಟರ್‌ ಪ್ರಾಂತ್ಯದಲ್ಲಿ ಹವಾಮಾನ ವೈಪರೀತ್ಯದ ನಡುವೆ ದೋಣಿ ಮುಳುಗಿ ಕನಿಷ್ಠ 30 ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಕಾಣೆಯಾದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಯುತ್ತಿದ್ದು, ಕಾಂಗೋದ ನದಿಗಳು ಅದರ 100 ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ವಿಶೇಷವಾಗಿ ಮೂಲಸೌಕರ್ಯಗಳು …

accident

ಟಿ.ನರಸೀಪುರ: ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ …

ಅಹಮದಾಬಾದ್‌ : ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್‌ ಇಂಡಿಯಾದ AI-171 ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್‌ ಪೊಲೀಸ್‌ ಆಯುಕ್ತ ಜಿ.ಎಸ್.ಮಲಿಕ್‌ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಮೇಶ್‌ ವಿಶ್ವಾಸ್‌ ಕುಮಾರ್‌ ಬುಚರ್ವಾಡಾ …

ಮದ್ದೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಕ್ಸೂದ್ (21), ಅಯಾನ್ (25) ಮೃತಪಟ್ಟವರು. ಮುಜಾಹಿದ್ …

ಮದ್ದೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಓರ್ವ ಮೃತಪಟ್ಟು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಪಟ್ಟಣದ ಶಿವಪುರದ ಸತ್ಯಾಗ್ರಹ ಸೌಧದ ಬಳಿ ಸಂಭವಿಸಿದೆ. ತಾಲ್ಲೂಕಿನ ಕದಲೂರು ಗ್ರಾಮದ ಬಾಲುಗೌಡ(24) ಮೃತಪಟ್ಟವರು. ಇವರು ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದರು. …

meghalaya murder

ಮೇಘಾಲಯ : ಹನಿಮೂನ್‍ಗೆಂದು ಮೇಘಾಲಯಕ್ಕೆ ತೆರಳಿದ್ದ ʼಇಂದೋರ್ ದಂಪತಿʼ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪತ್ನಿಯೇ ಪತಿಯ ಕೊಲೆಗೆ ಸಂಚು ರೂಪಿಸಿ ಕೊಲೆಗೆ ಸುಪಾರಿ ನೀಡಿರುವುದಾಗಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಹತ್ಯೆ ಆರೋಪದಡಿ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪತ್ನಿಯನ್ನು …

car accident

ಮಂಡ್ಯ: ಡಿವೈಡರ್‌ ದಾಟಿ ಬಂದು ಎರಡು ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ. ಬೆಂಗಳೂರಿನಿಂದ ಬರುತ್ತಿದ್ದ ಕಾರೊಂದು ಡಿವೈಡರ್ ದಾಟಿ ಬಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು …

Stay Connected​
error: Content is protected !!