Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

death news

Homedeath news

ಭಾರತೀನಗರ: ಇಲ್ಲಿಗೆ ಸಮೀಪದ ಕ್ಯಾತಘಟ್ಟ ಹೆಬ್ಬಾಳದಲ್ಲಿ ಶಿಂಷಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಆಲಭುಜನಹಳ್ಳಿ ಗ್ರಾಮದ ಸಿದ್ದರಾಜು ಅವರ ಪುತ್ರ ಎ.ಎಸ್.ಚೇತನ್(16) ಹಾಗೂ ಸ್ವಾಮಿ ಅವರ ಪುತ್ರ ದರ್ಶನ್(19) ಎಂಬವರು ಈಜಲು ಹೋಗಿ …

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಹುಸೇನ್‌ಪುರ ಲಕ್ಷ್ಮಣತೀರ್ಥ ನದಿಯ ಏತ ನೀರಾವರಿ ಪಕ್ಕದಲ್ಲಿ ತಲೆ, ಕೈಕಾಲುಗಳಿಲ್ಲದ ಅಪರಿಚಿತ ವ್ಯಕ್ತಿಯ ಮುಂಡ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ಇದನ್ನು ಗಮನಿಸಿ ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ …

bike accident

ಚಾಮರಾಜನಗರ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಹೋಟೆಲ್‌ವೊಂದರ ಮಾಲೀಕರಾದ ಸಂತೇಮರಹಳ್ಳಿ ಗ್ರಾಮದ ಶಂಕರಪ್ಪ (65) ಮೃತಪಟ್ಟವರು. ಶುಕ್ರವಾರ ರಾತ್ರಿ ಸಂತೇಮರಹಳ್ಳಿ-ಯಳಂದೂರು ಮಾರ್ಗದಲ್ಲಿರುವ ಕಾವೇರಿ ನೀರಾವರಿ ನಿಗಮದ ವಸತಿ ಗೃಹಗಳ ಮುಂಭಾಗ ನಡೆದುಕೊಂಡು ಹೋಗುವಾಗ …

Pregnant Womans Suspicious Death

ಮದ್ದೂರು: ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ …

ಚಾಮರಾಜನಗರ: ಪತ್ನಿಯನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್.‌3ರಂದು ಚಾಮರಾಜನಗರ ಪೊಲೀಸ್‌ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ಈ ಘಟನೆ ನಡೆದಿತ್ತು. ಸದ್ಯ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಪತ್ನಿ ವಿದ್ಯಾಳ ಅನೈತಿಕ ಸಂಬಂಧಕ್ಕೆ ಬೇಸತ್ತು …

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಹಾಡ್ಲಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಅರೆಬರೆ ಸುಟ್ಟು ಹಾಕಿರುವ ಕೃತ್ಯವೊಂದು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಹಾಡ್ಲಿ ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡ ರವರ ನೀಲಿಗಿರಿ ಜಮೀನಿನ …

death news

ಬೈಲಕುಪ್ಪೆ: ಕಾಣೆಯಾಗಿದ್ದ ಯುವಕ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮರಡಿಯೂರು ಸಮೀಪದ ಸೂರ್ಯಪುತ್ರ ಲೇಔಟ್ ನಿವಾಸಿ ಪವನ್ (೨೩) ಮೃತಪಟ್ಟ ವ್ಯಕ್ತಿ. ಈತ ಮೇ ೨೪ರಂದು ತನ್ನ ಸ್ನೇಹಿತ ಕರೆಯುತ್ತಿದ್ದಾನೆ, ಅಲ್ಲಿಗೆ ಹೋಗಿ ಬರುತ್ತೇನೆ ಎಂದು …

horrific-accident

ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ. ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ …

Man commits suicide

ಮಡಿಕೇರಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಚಕ್ರಕ್ಕೆ ತಲೆಕೊಟ್ಟು ವ್ಯಕ್ತೊಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಕುಶಾಲನಗರದ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖ‌ರ್ (45) ಎಂದು ಗುರುತಿಸಲಾಗಿದೆ. ಈತ ಸೋಮವಾರಪೇಟೆ ಬಾರ್ …

HS Venkateshamurthy

ಬೆಂಗಳೂರು : ಖ್ಯಾತ ಸಾಹಿತಿ ಎಚ್.ಎಸ್‌ ವೆಂಕಟೇಶಮೂರ್ತಿ(80) ಅವರು ಶುಕ್ರವಾರ ಇಹಲೋಕವನ್ನು ತ್ಯಜಿಸಿದ್ದಾರೆ. ಅವರು ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ 7 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಕನ್ನಡ ಅಧ್ಯಾಪಕರರಾಗಿ ಸುದೀರ್ಘ ಸೇವೆ ಸಲ್ಲಿಸಿದ …

Stay Connected​
error: Content is protected !!