Mysore
27
overcast clouds

Social Media

ಭಾನುವಾರ, 14 ಜೂನ್ 2026
Light
Dark

death news

Homedeath news

ಕೊಳ್ಳೇಗಾಲ: ಸುಮಾರು ಒಂದು ತಿಂಗಳ ಹೆಣ್ಣು ಮಗುವೊಂದರ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನದಿ ದಡದಲ್ಲಿ ತೆರಳುತ್ತಿದ್ದ ಗ್ರಾಮಸ್ಥರು ಮಗುವಿನ ಮೃತದೇಹವನ್ನು ಕಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ನದಿಯಿಂದ ಶಿಶುವನ್ನು ಮೇಲೆತ್ತಿ ಚಾ.ನಗರ …

ಬಾಲಿವುಡ್‌ನ ಖ್ಯಾತ ಮೇಕಪ್‌ ಕಲಾವಿದ ವಿಕ್ರಮ್‌ ಗಾಯಕ್ವಾಡ್‌ ಅವರು ನಿಧನರಾಗಿದ್ದಾರೆ. ಮುಂಬೈ ನಿವಾಸದಲ್ಲಿ ಮೇ.10ರಂದು ಬೆಳಿಗ್ಗೆ ಅವರು ನಿಧನರಾಗಿದ್ದು, ವಿಕ್ರಮ್‌ ಗಾಯಕ್ವಾಡ್‌ ನಿಧನಕ್ಕೆ ಬಾಲಿವುಡ್‌ ತಾರೆಯರು ಸಂತಾಪ ಸೂಚಿಸಿದ್ದಾರೆ. ವಿಕ್ರಮ್ ಗಾಯಕ್ವಾಡ್‌ ನಿಧನಕ್ಕೆ ಕಾರಣವೇನು ಎಂಬುದು ರಿವೀಲ್‌ ಆಗಿಲ್ಲ. ಅವರ ನಿಧನಕ್ಕೆ …

forest guard suicide

ಮೈಸೂರು: ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಎಸಿಎಫ್‌ ಅಮೃತ ಮಾಯಪ್ಪನವರ್‌ …

Chamarajanagar elephant killed farmer

ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿಗೆ ತೆರಳಿದ ವೇಳೆ ಅಠಾತ್‌ ಕಾಡಾನೆ …

bike lorry accident

ಮೈಸೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪತಿ ಮಹೇಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ …

pope francis died christian

ವ್ಯಾಟಿಕನ್‌ ಸಿಟಿ: ಕ್ರಿಶ್ಚಿಯನ್‌ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್‌ ಫ್ರಾನ್ಸಿಸ್‌ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:- ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್‌ ಕರ್ತನಾದ …

man died swimming

ಕೊಳ್ಳೇಗಾಲ: ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಸ್ನೇಹಿತರಿಬ್ಬರ ಜೊತೆ ಈಜಾಡಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಗುಂಡಾಪುರ ಗ್ರಾಮದ ಶಿವಮಲ್ಲು ಎಂಬವರ ಮಗ ಮಲ್ಲೇಶ್(18) ಮೃತಪಟ್ಟ ಯುವಕ. ಇದನ್ನೂ ಓದಿ:- ಮೈಸೂರು। …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

ಮೈಸೂರು : ಸಾಲಭಾದೆ ತಾಳಲಾರದೆ ಡೆತ್‌ ನೋಟ್‌ ಬರೆದಿಟ್ಟು ಯುವಕ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಕೆಆರ್‌ ತಾಲೂಕಿನ ಹೆಬ್ಬಾಲು ಕೊಪ್ಪಲು ಗ್ರಾಮದ  ಯತೀಕ್‌ (೨೫) ಎಂಬ ಯುವಕ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ …

ಮೈಸೂರು: ತಾಲೂಕಿನ ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ದುರ್ದೈವಿ. ತಿ.ನರಸೀಪುರದಲ್ಲಿ ರೂಂ ಮಾಡಿಕೊಂಡು ಗಾರ್ಮೆಂಟ್ಸ್‌ ನಲ್ಲಿ ಕೆಲಸ …

Stay Connected​
error: Content is protected !!