ಚಾಮರಾಜನಗರ : ತಾಲ್ಲೂಕಿನ ದೊಡ್ಡಮೋಳೆ ಗ್ರಾಮದ ಸಮೀಪವಿರುವ ದೊಡ್ಡಕೆರೆಯಲ್ಲಿ ಸಹಸ್ರಾರು ಮೀನುಗಳು ಮೃತಪಟ್ಟಿದ್ದು, ವಿಷಪ್ರಾಶನ ಅಥವಾ ಹೊಸ ನೀರಿಗೆ ಹೊಂದಿಕೊಳ್ಳದೆ ಮೃತಪಟ್ಟಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಮೃತಪಟ್ಟಿರುವ ಮೀನುಗಳು ಕೆರೆಯ ದಡದಲ್ಲಿ ತೇಲಾಡುತ್ತಿದ್ದು, ಈ ಕೆರೆಯಲ್ಲಿ ಮೀನು ಸಾಕಾಣಿಕೆ ಗುತ್ತಿಗೆ ಪಡೆದಿದ್ದ …

