ಅಹಮದಾಬಾದ್: ದೇಶದ ವಿಮಾನಯಾನ ಇತಿಹಾಸದಲ್ಲೇ ಅತೀ ದೊಡ್ಡ ದುರಂತ ಎಂದೇ ಹೇಳಲಾಗಿರುವ ಗುಜರಾತ್‌ನ ಸರ್ದಾರ್ ವಲ್ಲಬಭಾಯಿ ಪಟೇಲ್ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ವಿಮಾನ ಆಪಘಾತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ …

