Light
Dark

death

Homedeath

ಬೆಂಗಳೂರು :  ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಾದ ಅರ್ಜುನ್‌ ದೇವ್‌ ಅವರು …

ಉಡುಪಿ: ಪ್ರವಾಸಕ್ಕೆಂದು ಉಡುಪಿಯ ಮಲ್ಪೆ ಬೀಚ್‌ಗೆ ತೆರಳದ್ದ ಮೂರು ಜನರ ಯುವಕರಲಲ್ಲಿ ಓರ್ವ ಮರಣ ಹೊಂದಿದ ಘಟನೆ ಭಾನುವಾರ(ಏ.೨೧) ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಮಂಡ್ಯ ಮೂಲದ ನಾಗೇಂದ್ರ(೨೧) ಎಂದು ಗುರುತಿಸಲಾಗಿದೆ. ಈತ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದ …

  ಮೈಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಿಂಬದಿ ಸವಾರ ಮೃತಪಟ್ಟ ಘಟನೆ ನಗರದ ಮೇಟಗಳ್ಳಿ ಬಳಿ ನಡೆದಿದೆ. ಬಿಎಂಶ್ರೀ ನಗರ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಸಚಿನ್(16) ಹಾಗೂ ಮಹದೇವ …

ಕೊಡಗು: ಜಲಪಾತದಲ್ಲಿ ಈಜಲೆಂದು ನೀರಿಗಿಳಿದ ಪ್ರವಾಸಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಮುಳಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇಲಾವರ ಜಲಪಾತದಲ್ಲಿ ನಡೆದಿದೆ. ಕೇರಳ ರಾಜ್ಯದ ಮಟ್ಟನೂರು ನಿವಾಸಿ ರಶೀದ್ (27) ಮೃತ ಯುವಕನಾಗಿದ್ದಾನೆ. ಇಬ್ಬರು ಯುವಕರು ಮತ್ತು ಇಬ್ಬರು …

ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ …

ಹಿರಿಯ ನಟಿ ಲೀಲಾವತಿ ಅವರು ತಮ್ಮ ಇಷ್ಟದ ತೋಟದಲ್ಲಿಯೇ ಮಣ್ಣಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರು ನಿನ್ನೆ (ಡಿಸೆಂಬರ್ 08) ಸಂಜೆ ನಿಧನ ಹೊಂದಿದ್ದರು. ಅವರನ್ನು ಇಂದು (ಡಿಸೆಂಬರ್ 09) ಅವರ ನೆಲಮಂಗಲದ ಬಳಿ ಸೋಲದೇವನಹಳ್ಳಿಯ ತೋಟದಲ್ಲಿ ಭಂಟ ಸಮುದಾಯದ …

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ …

ಮೈಸೂರು : ದಸರಾ ಗಜಪಡೆಯ ಹಿರಿಯಣ್ಣನಂತಿದ್ದ ಅರ್ಜುನ ಆನೆ ಇನ್ನಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆಯೊಂದರ ವೇಳೆ ಅರ್ಜುನ ಒಂಟಿ ಸಲಗದ ಜತೆ ಕಾಳಗಕ್ಕಿಳಿದು ದಾರುಣ ಸಾವು ಕಂಡಿದೆ. ಇತರ ಮೂರು ಸಾಕಾನೆಗಳೊಂದಿಗೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ …

ಮೈಸೂರು : ಅದೊಂದು ರಸ್ತೆ ಬದಿಯಲ್ಲೇ ಸೃಷ್ಟಿಯಾಗಿದ್ದ ತೆರೆದ ಸುದ್ದಿಮನೆ! ಅಲ್ಲಿ ಕ್ಷಣಕಾಲ ನಿಂತರೆ ಲೋಕದ ಪ್ರಚಲಿತ ವಿದ್ಯಮಾನಗಳು ಗಮನಕ್ಕೆ ಬರುತ್ತಿತ್ತು. ನಗರದ ಹೃದಯ ಭಾಗ ಲ್ಯಾನ್ಸ್‌ಡೌನ್ ಕಟ್ಟಡದ ಮಳಿಗೆಯಲ್ಲಿ ಮೂರ್ನಾಲ್ಕು ದಶಕಗಳ ಕಾಲ ಜಗತ್ತಿನ ಬಹುತೇಕ ಸುದ್ದಿ ಪತ್ರಿಕೆಗಳನ್ನು ಮಾರುವ …

ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್, ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಬ್ರೆಜಿಲಿಯನ್ ನ ಈ ಗಾಯಕನಿಗೆ ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ …