ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ ಹಾಗೂ ಸಂತೋಷ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ನಿನ್ನೆ…
ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ. ಲವಲವಿಕೆಯಿಂದ…
ಥೈಲ್ಯಾಂಡ್ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್ನಲ್ಲಿ ನಿರ್ಮಾಣ ಹಂತದ…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45) ಎಂಬುವವರೇ ಮೃತ ವ್ಯಕ್ತಿ. ಅರಸೀಕೆರೆ ತಾಲ್ಲೂಕಿನ…
ಮಹಾದೇಶ್ ಎಂ ಗೌಡ ಹನೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ…
ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ ಹೊಡೆದು ಸತೀಶ್ ಅವರನ್ನು ಪುತ್ರ ರಂಜಿತ್…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ…
ನಂಜನಗೂಡು: ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮೃತ…
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ…