ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ…
ಮಡಿಕೇರಿ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಇವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದ ಸಂಬಂಧಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆಯೊಂದು ಶುಕ್ರವಾರ ವರದಿಯಾಗಿದೆ. ಸುಮಾರು 4 ದಿನಗಳ…
ಮಂಡ್ಯ : ಮಂಡ್ಯದಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ…
ಹಲಗೂರು : ಹಲಗೂರು ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ನಡೆದ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ…
ಟೆಲ್ ಅವಿವ್ : ಹಮಾಸ್ ಉಗ್ರರು ಗಾಜಾ ಪಟ್ಟಿಯಿಂದ ಇಸ್ರೇಲ್ ಮೇಲೆ ಆಕ್ರಮಣ ನಡೆಸಿ ಇಲ್ಲಿಗೆ 3 ದಿನ ಕಳೆದಿದೆ. ಇದರ ಬೆನ್ನಲ್ಲೇ ಇಸ್ರೇಲ್ ಹಮಾಸ್ ವಿರುದ್ಧ…
ಡೆಹ್ರಾಡೂನ್ : ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7…
ಹಾಸನ : ಗರ್ಭಿಣಿಯ ಸಾವಿಗೆ ವೈದ್ಯರನಿರ್ಲಕ್ಷ್ಯವೇ ಕಾರಣ ಎಂಬುದು ಸಾಬೀತಾದ ಹಿನ್ನೆಲೆ ಸಕಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಿಗೆ 11 ಲಕ್ಷ ರೂ. ದಂಡ ವಿಧಿಸಿರುವ ಘಟನೆ…
ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38)…
ಬೆಂಗಳೂರು : ಬಿಎಂಟಿಸಿ ಬಸ್ನಡಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಲಹಂಕದ ಡಿ ಮಾರ್ಟ್ ಬಳಿ ನಡೆದಿದೆ. 24 ವರ್ಷದ ಭರತ ರೆಡ್ಡಿ ಬಿ ಎಂಬಾತ ಮೃತ…
ಬೀಜಿಂಗ್ : 2 ಲಕ್ಷ ರೂ. ಬಹುಮಾನಕ್ಕಾಗಿ ಆಫಿಸ್ ಪಾರ್ಟಿಯಲ್ಲಿ 10 ನಿಮಿಷದಲ್ಲಿ ಒಂದು ಲೀಟರ್ ಹಾರ್ಡ್ ಡ್ರಿಂಕ್ಸ್ ಕುಡಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಚೀನಾದಲ್ಲಿ ನಡೆದಿದೆ.…