ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.…
ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್…
ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ. ಮಹದೇವಸ್ವಾಮಿ, ಅನಿತಾ ದಂಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ…
ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಕೂಡಿಗೆ…
ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್…
ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.…
ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ…
ಮೈಸೂರು : ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ…
ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ…
ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ. ರಾಜ್ಯ…