death

ಕೊಡಗು| ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಚಾಲಕ

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ…

2 years ago

ಸಾಲಕ್ಕೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು…

2 years ago

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಮೃತ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು…

2 years ago

ಚಾಮರಾಜನಗರ| ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣಬಿಟ್ಟ ಯೋಗಗುರು

ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ…

2 years ago

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ಸಾವು

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು,…

2 years ago

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ: ಚಕ್ರದಡಿಗೆ ಸಿಲುಕಿ ಚಾಲಕ ದುರ್ಮರಣ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ…

2 years ago

ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ: ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.…

2 years ago

ಚಾಮರಾಜನಗರ| ಆರು ತಿಂಗಳ ಮಗು ಅನುಮಾನಾಸ್ಪದ ಸಾವು

ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.…

2 years ago

ಕೊಡಗು| ಅಂಗಡಿ ಮುಂದೆ ಮಲಗಿದ್ದ ವ್ಯಕ್ತಿ ಸಾವು

ಸುಂಟಿಕೊಪ್ಪ: ಅಂಗಡಿಯ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಅಪ್ಪಾರಂಡ ಬಡಾವಣೆಯಲ್ಲಿ ವಾಸವಾಗಿದ್ದ ಕಾರ್ಮಿಕ ವಿನೋದ್ ಎಂಬಾತ ಕಳೆದ ತಡರಾತ್ರಿ ಬಸ್ ನಿಲ್ದಾಣ ಸಮೀಪವಿರುವ…

2 years ago

ಮಹಾಕುಂಭಮೇಳದಿಂದ ವಾಪಸ್‌ ಬರುವಾಗ ಅಪಘಾತ: ಮೈಸೂರಿನ ಇಬ್ಬರು ಯುವಕರು ಸಾವು

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್‌…

2 years ago