ಮಂಡ್ಯ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ…
ಮುಂಬೈ : ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ.…
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ…
ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ. ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್…
ಉತ್ತರ ಪ್ರದೇಶ : ಕೆಲವು ವಾರಗಳ ಹಿಂದೆ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಹಳ್ಳಿಯೊಂದರ ಎರಡೂವರೆ ವರ್ಷಗಳ ಹೆಣ್ಣು ಮಗು ರೇಬಿಸ್ ಸೋಂಕಿಗೆ ತುತ್ತಾಗಿ…
ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್ ಸಂತೋಷ್(26) ಮೃತ ರ್ದುದೈವಿ. ಟ್ರಾನ್ಸ್ಫಾರ್ಮರ್…
ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.…
ಡೆಹ್ರಾಡೂನ್ : ಉತ್ತರಾಖಂಡದ ಉಧಮ್ ಸಿಂಗ್ ನಗರದ ಕಾಶಿಪುರದಲ್ಲಿ 40 ಕ್ಕೂ ಹೆಚ್ಚು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರ್ಖಾನೆಯ ಓರ್ವ…
ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ…