ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು…
ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ…
ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ…
ಅರೇಹಳ್ಳಿ: ಕಾಫಿ ತೋಟವೊಂದರಲ್ಲಿ ಮೆಣಸು ಕುಯ್ಯುವ ವೇಳೆ ಹೃದಯಘಾತವಾಗಿ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.…
ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ…
ಖಾರ್ಟೂಮ್: ಉಕ್ರೇನಿಯನ್ ನಿರ್ಮಿತ ಮಿಲಿಟರಿ ವಿಮಾನವು ಸುಡಾನ್ನ ಓಮ್ಡರ್ಮನ್ ನಗರದಲ್ಲಿ ಪತನಗೊಂಡಿದ್ದು, ಕನಿಷ್ಠ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಾಯಿ ಸಾಯೀದ್ನಾ ವಾಯುನೆಲೆಯಿಂದ ಆಂಟೊನೊವ್ ವಿಮಾನವು…
ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್, ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ…
ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು…
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು…
ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ…