ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ…
ಮದ್ದೂರು : ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಾದರ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಗರ ಹೊರವಲಯದ…
ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ…
ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ…
ಮೈಸೂರು : ಮೀನಾಕ್ಷಿಪುರ ಕಾವೇರಿ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ.…
ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ…
ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್…
ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ…
ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ…
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ…