death

ರಸ್ತೆ ಅಪಘಾತದಲ್ಲಿ ಸೀರಿಯಲ್‌ ಯುವ ನಟ ದುರ್ಮರಣ

ಮುಂಬೈ: ಬೈಕ್‌ಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್‌ ನಟ ಅಮನ್‌ ಜೈಸ್ವಾಲ್‌ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ನಟ ಅಮನ್‌ ಅವರು…

2 years ago

ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಇಬ್ಬರು ಸಾವು

ಬೀದರ್‌: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.…

2 years ago

ಗಾಜಾ ಪಟ್ಟಿಯಲ್ಲಿ ಮುಂದುವರಿದ ಕದನ: ವಾಯುದಾಳಿಯಲ್ಲಿ 30 ಮಂದಿ ಸಾವು

ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್‌ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಬಲಿಯಾಗಿದ್ದಾರೆ. ಗಾಜಾದ ಡೇರ್‌ ಅಲ್‌ ಬಲಾಹ್‌…

2 years ago

ಮೈಸೂರಿನಲ್ಲಿ ಕೈದಿಗಳ ಸಾವು ಪ್ರಕರಣ: ವೈದ್ಯ ದಿನೇಶ್‌ ಮಾಹಿತಿ

ಮೈಸೂರು: ಎಸೆನ್ಸ್‌ ಸೇವನೆಯಿಂದಲೇ ಮೂವರು ಕೈದಿಗಳು ಸಾವು ಎಂದು ಸ್ಪಷ್ಟಪಡಿಸಲು ಸಾಧ್ಯವಿಲ್ಲ ಎಂದು ಕೆ.ಆರ್.‌ಆಸ್ಪತ್ರೆಯ ವೈದ್ಯ ದಿನೇಶ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮೂವರು ಕೈದಿಗಳು…

2 years ago

ಪುಣಜನೂರು ಚೆಕ್‌ಪೋಸ್ಟ್ ನಲ್ಲಿ ಲಾರಿಗೆ ಸಿಲುಕಿ ಯುವಕ ಸಾವು

ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ…

2 years ago

ಭ್ರಷ್ಟಾಚಾರ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಪತ್ರಕರ್ತ ಸಾವು: ಕೊಲೆ ಮಾಡಿರುವ ಶಂಕೆ

ರಾಯ್ಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ…

2 years ago

ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು ಎಂಬಾತನೇ ಆತ್ಮಹತ್ಯೆಗೆ ಶರಣಾದ…

2 years ago

ಮನಮೋಹನ್‌ ಸಿಂಗ್‌ ನಿಧನಕ್ಕೆ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ…

2 years ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಮಲ್ಲಿಕಾರ್ಜುನ ಖರ್ಗೆ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಿಸ್ಸಂದೇಹವಾಗಿ,…

2 years ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂತಾಪ

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು,…

2 years ago