death

ಭೀಕರ ರಸ್ತೆ ಅಪಘಾತ : ರಸ್ತೆ ಬದಿ ಕುಳಿತಿದ್ದ 7 ಮಂದಿ ಸಾವು

ತಮಿಳುನಾಡು : ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದು…

3 years ago

40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ : 7 ಸಾವು

ಮುಂಬೈ : 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮೃತರನ್ನು ಮಹೇಂದ್ರ ಚೌಪಾಲ್…

3 years ago

ವಿದ್ಯುತ್ ತಗುಲಿ ಚೆಸ್ಕಾಂ ಸಿಬ್ಬಂದಿ ಮೃತ್ಯು

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ…

3 years ago

ಬೈಕ್‌ಗಳ ಮುಖಾಮುಖಿ ಡಿಕ್ಕಿ : ಓರ್ವ ಸವಾರ ಸಾವು

ಹಲಗೂರು : ಇಲ್ಲಿಗೆ ಸಮೀಪದ ಅಂತರವಳ್ಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡು, ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟ…

3 years ago

ಕಬ್ಬಿನ ಲಾರಿಗೆ ತಗುಲಿದ ವಿದ್ಯುತ್ : ಇಬ್ಬರ ಸಾವು

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ…

3 years ago

ಮೊರಾಕೊದಲ್ಲಿ ಪ್ರಬಲ ಭೂಕಂಪನ : 623 ಕ್ಕೂ ಹೆಚ್ಚು ಪ್ರಾಣ ಹಾನಿ

ವಾಷಿಂಗ್ಟನ್ : ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 623 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ತಡರಾತ್ರಿ ಸಂಭವಿಸಿದ ಪ್ರಬಲ…

3 years ago

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್ : ಓರ್ವ ಬಾಲಕಿ ಸಾವು

ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು…

3 years ago

ಕಾಡಾನೆ ದಾಳಿ : ಆರ್.ಆರ್ ಟಿ ಸಿಬ್ಬಂದಿ ಸಾವು

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ…

3 years ago

ಸ್ನೇಹಿತನನ್ನು ರಕ್ಷಿಸಲು ಹೋಗಿ ನೀರುಪಾಲಾದ ವೈದ್ಯ

ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ. ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ…

3 years ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಬಾಲಕ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.…

3 years ago