ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಬಸ್ ಅಪಘಾತದಲ್ಲಿ…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಖಲೀದಾ ಜಿಯಾ ಅವರನ್ನು…
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ…