death

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಮೃತ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು…

11 months ago

ಚಾಮರಾಜನಗರ| ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣಬಿಟ್ಟ ಯೋಗಗುರು

ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ…

11 months ago

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ಸಾವು

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು,…

11 months ago

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ: ಚಕ್ರದಡಿಗೆ ಸಿಲುಕಿ ಚಾಲಕ ದುರ್ಮರಣ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ…

11 months ago

ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ: ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.…

11 months ago

ಚಾಮರಾಜನಗರ| ಆರು ತಿಂಗಳ ಮಗು ಅನುಮಾನಾಸ್ಪದ ಸಾವು

ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.…

11 months ago

ಕೊಡಗು| ಅಂಗಡಿ ಮುಂದೆ ಮಲಗಿದ್ದ ವ್ಯಕ್ತಿ ಸಾವು

ಸುಂಟಿಕೊಪ್ಪ: ಅಂಗಡಿಯ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಅಪ್ಪಾರಂಡ ಬಡಾವಣೆಯಲ್ಲಿ ವಾಸವಾಗಿದ್ದ ಕಾರ್ಮಿಕ ವಿನೋದ್ ಎಂಬಾತ ಕಳೆದ ತಡರಾತ್ರಿ ಬಸ್ ನಿಲ್ದಾಣ ಸಮೀಪವಿರುವ…

11 months ago

ಮಹಾಕುಂಭಮೇಳದಿಂದ ವಾಪಸ್‌ ಬರುವಾಗ ಅಪಘಾತ: ಮೈಸೂರಿನ ಇಬ್ಬರು ಯುವಕರು ಸಾವು

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್‌…

11 months ago

ಮೈಸೂರು| ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು ಹಾಗೂ ವಸಂತ ಎಂಬುವವರ ಪುತ್ರಿ ದೀಪಿಕಾ (15)…

11 months ago

ಪುಣೆಯಲ್ಲಿ ಶಂಕಿತ ಜಿಬಿಎಸ್ ಸಿಂಡ್ರೋಮ್‌ಗೆ ಮೊದಲ ಬಲಿ

ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು…

11 months ago