death

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ…

6 months ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು ಹಾನಿಗೊಂಡಿವೆ. 130…

7 months ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬಾಂಬ್‌ ಸ್ಫೋಟದ…

7 months ago

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹುನಾನ್‌ ಪ್ರಾಂತ್ಯದಲ್ಲಿರುವ ಲಿಯುಯಾಂಗ್‌…

7 months ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್‌ನಲ್ಲಿ…

7 months ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ…

7 months ago

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು…

7 months ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ…

7 months ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಕರ್ತವ್ಯ ಲೋಪದ…

7 months ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ರೋಲ್ಪಾ ಜಿಲ್ಲೆಯಲ್ಲಿ ಜೀಪ್‌ ಗುಡ್ಡಗಾಡು…

7 months ago