ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ …
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ …
ನಂಜನಗೂಡು: ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನಂಜನಗೂಡಿನ ನೀಲಕಂಠ ನಗರದ ದಿವ್ಯಾ ಎಂದು ಗುರುತಿಸಲಾಗಿದೆ. ದಿವ್ಯಾಳಿಗೆ ಆದಿತ್ಯ ಎಂಬಾತ …
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ …
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ 11 ಮಂಗಗಳು ಸಾವನ್ನಪ್ಪವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ …
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿ ನಾರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಇತರರು …
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ …
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಬಸ್ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. …
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್ ಭಿಕಿಯಾಸೈನ್ ವಿನಾಯಕ ರಸ್ತೆಯಲ್ಲಿ ಜಾರಿ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಏಳು ಮಂದಿ …
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಖಲೀದಾ ಜಿಯಾ ಅವರನ್ನು ನವೆಂಬರ್.23ರಂದು ಡಾಕಾದ ಎವರ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಕಾಯಿಲೆ, ಮಧುಮೇಹ, ಸಂಧಿವಾತ, ಲಿವರ್ …
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ ಆಗಿದ್ದಾರೆ. ಸಂತೇಮರಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗನಾಯಕ ಅವರು ರಾತ್ರಿ …