ಕೊಹಿಮಾ : ಕಾರು ಹಾಗೂ ಲಾರಿ ನಡುವಿನ ಭೀಕರ ಅಪಘಾತದಿಂದಾಗಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ನಾಗಾಲ್ಯಾಂಡ್‍ನ ತ್ಸೆಮಿನ್ಯುನಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಇತ್ತೀಚೆಗೆ ನಾಗಾಲ್ಯಾಂಡ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇವರು ಸರ್ಕಾರಿ ಸೇವೆಗೆ ಸೇರಲು ನೇಮಕಾತಿ …








