ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ. ಶರತ್ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿರುವ ಶರಣ್, ಇಂದು ಬೆಳಿಗ್ಗೆ ಪುಣ್ಯಸ್ನಾನ ಮಾಡಲು ನದಿಗೆ ಆಗಮಿಸಿದ ವೇಳೆ …
ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ. ಶರತ್ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿರುವ ಶರಣ್, ಇಂದು ಬೆಳಿಗ್ಗೆ ಪುಣ್ಯಸ್ನಾನ ಮಾಡಲು ನದಿಗೆ ಆಗಮಿಸಿದ ವೇಳೆ …
ನಂಜನಗೂಡು: ಯುಗಾದಿ ಹಬ್ಬಕ್ಕೆಂದು ಕೆರೆಯಲ್ಲಿ ಹಸು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮೃತರನ್ನು ಮುದ್ದೇಗೌಡ, ಬಸವೇಗೌಡ ಹಾಗೂ ವಿನೋದ್ ಎಂದು ಗುರುತಿಸಲಾಗಿದೆ. ಮೊದಲಿಗೆ ವಿನೋದ್ ಹಸುವನ್ನು ತೊಳೆಯಲು ಕೆರೆಯ …
ಬ್ಯಾಂಕಾಕ್: ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. 1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡ ಕುಸಿತದಿಂದ ಅವಶೇಷಗಳಡಿ ಇನ್ನೂ …
ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸತೀಶ್ ಎಂಬ …
ಕುಶಾಲನಗರ: ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್ ಆಗಿ ಅಸು ನೀಗಿರುವ ಘಟನೆ ನಡೆದಿದೆ. ಕುಶಾಲನಗರದ ಮೊಲೈಲ್ ಗ್ಯಾಲರಿ ಶಾಪ್‌ನ ಮಾಲೀಕ ನಿಶಾಂತ್ ಎಂಬುವವರೇ ಈಜುಕೊಳದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿಶಾಂತ್ ಮಂಗಳೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ …
ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್ ತನ್ನ ವಾಯುದಾಳಿಯನ್ನು ಮುಂದುವರಿಸಿದೆ. ಇಂದು ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ …
ಮಂಡ್ಯ: ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಊಟ ಸೇವಿಸಿದ 30 …
ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ತಡರಾತ್ರಿ ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ …
ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ …
ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.1ರಂದು ಮಲೆ …