Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

death

Homedeath

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿಯ ಹೊರ ವಲಯದ ಪಂಪ್ ಸೆಟ್ ಜಮೀನಿನಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಡನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಧನಂಜಯ್ ಎಂಬುವರ ಪತ್ನಿ ಮೇಘ (24), ಮಕ್ಕಳಾದ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್ ಟ್ರಿಬ್ಯೂನಲ್ ವಿಮಾ ಕಂಪನಿಗೆ ಆದೇಶಿಸಿದೆ. ಲೋಕ ಅದಾಲತ್ …

ಜೈಪುರ : ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ನ …

ರಬತ್‌ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ. ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ …

ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40)‌, ರಾಯಚೂರಿನ ಮಾಬಮ್ಮ, …

ತಮಿಳುನಾಡು : ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಡಿಕ್ಕಿಯಾದ ಬಳಿಕ ಟೆಂಪೋ ರಸ್ತೆ ಬದಿ ಕುಳಿತಿದ್ದ ಮಹಿಳೆಯರ …

ಮುಂಬೈ : 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), …

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ …

ಹಲಗೂರು : ಇಲ್ಲಿಗೆ ಸಮೀಪದ ಅಂತರವಳ್ಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡು, ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಂತರವಳ್ಳಿ ಗ್ರಾಮದ ಕುಮಾರಸ್ವಾಮಿ ಅವರ ಪುತ್ರ ಎ.ಕೆ.ಶಿವಪ್ಪ (32) …

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ ರಸ್ತೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಗ್ರಾಮದ ಚಾಲಕ …

Stay Connected​
error: Content is protected !!