Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

death

Homedeath

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್‌ನಲ್ಲಿ ನಿರ್ಮಾಣ ಹಂತದ ಕಾಮಗಾರಿ ನಡೆಯುವ ವೇಳೆ ಕ್ರೇನ್‌ ಕುಸಿದು ರೈಲಿನ ಮೇಲೆ ಬಿದ್ದ ಪರಿಣಾಮ ಕನಿಷ್ಠ …

ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(‌45) ಎಂಬುವವರೇ ಮೃತ ವ್ಯಕ್ತಿ. ಅರಸೀಕೆರೆ ತಾಲ್ಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್‌ ಅರಸೀಕೆರೆ ಪಟ್ಟಣದಲ್ಲಿ ಆಟೋ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದರು. ಜನವರಿ.12ರ …

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಪೊನ್ನಾಚಿ …

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್‌ನಿಂದ ಹೊಡೆದು ಸತೀಶ್‌ ಅವರನ್ನು ಪುತ್ರ ರಂಜಿತ್‌ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಪ್ರತ್ಯೇಕವಾಗಿ ತಾಯಿ ಮಗ ವಾಸವಾಗಿದ್ದರು. ಮೈಸೂರು ಜಿಲ್ಲೆ …

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ …

ನಂಜನಗೂಡು: ಪಾಗಲ್‌ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನಂಜನಗೂಡಿನ ನೀಲಕಂಠ ನಗರದ ದಿವ್ಯಾ ಎಂದು ಗುರುತಿಸಲಾಗಿದೆ. ದಿವ್ಯಾಳಿಗೆ ಆದಿತ್ಯ ಎಂಬಾತ …

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ …

20 monkeys death

ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ 11 ಮಂಗಗಳು ಸಾವನ್ನಪ್ಪವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ …

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಷಾರಾಮಿ ಆಲ್ಪೈನ್‌ ಸ್ಕೀ ರೆಸಾರ್ಟ್‌ ಪಟ್ಟಣವಾದ ಕ್ರಾನ್ಸ್‌ ಮೊಂಟಾನಾದಲ್ಲಿ ನಾರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಇತರರು …

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ …

Stay Connected​
error: Content is protected !!