Mysore
25
broken clouds

Social Media

ಶನಿವಾರ, 12 ಜುಲೈ 2025
Light
Dark

death

Homedeath

ಚೆನ್ನೈ: ಬೆಂಗಳೂರು ಮೂಲದ 13 ವರ್ಷದ ಯುವ ಬೈಕರ್‌ ಶ್ರೇಯಸ್ ಹರೀಶ್ ಮೋಟಾರ್‌ಸೈಕಲ್ ರೇಸಿಂಗ್ ವೇಳೆ ಭಾರೀ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಶನಿವಾರ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ …

ಮೈಸೂರು : ಕನ್ನಡಿಗರ ಪ್ರಜಾನುಡಿ ದಿನಪತ್ರಿಕೆ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ ಅವರ ಪತ್ನಿ ಕೆ.ಟಿ.ವೀಣಾ(47) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.  ವಕೀಲರಾಗಿದ್ದ ವೀಣಾ ಅವರಿಗೆ ಪತಿ ವೀರಭದ್ರಪ್ಪ ಬಿಸ್ಲಳ್ಳಿ, ಪುತ್ರ ಆಶಿಕ್‌ ಸೇರಿದಂತೆ ಅಪಾರ ಬಂಧು …

ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್‌ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ …

ಹನೂರು‌ : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಳು ಬೆಟ್ಟದ ಪೆನ್ನಾಚಿ ಕ್ರಾಸ್ ನಲ್ಲಿ ಸಂಭವಿಸಿದೆ. ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ. ಅಪಘಾತ ನಡೆದ …

ಮಂಡ್ಯ : ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಿಮ್ಸ್ ನಲ್ಲಿ ಶ್ರೀರಂಗಪಟ್ಟಣ …

ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ. …

ಮಂಡ್ಯ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಯಲಿಯೂರು ಗ್ರಾಮದ ಬಳಿ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು …

ಮುಂಬೈ : ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ. ಮಲ್ಕಾಪುರ ಪ್ರದೇಶದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಎನ್‍ಎಚ್ 53 ತಡರಾತ್ರಿ 2:30ರ ಸುಮಾರಿಗೆ …

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ …

ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ. ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ …

Stay Connected​
error: Content is protected !!