ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ …










