Mysore
25
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

death

Homedeath

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು …

ಕೊಳ್ಳೇಗಾಲ : ಗಂಡ ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳ ಜೊತೆ ಪತ್ನಿ ವಿಷ ಸೇವಿಸಿರುವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದವರ ಪೈಕಿ ಸಿಂಧು(8) (ಮಗಳು) ಸಾವನ್ನಪ್ಪಿದ್ದು, ತಾಯಿ ಮಗನ ಸ್ಥಿತಿ ಜಿಂತಾಜನಕವಾಗಿದೆ. ಮಧುವನಹಳ್ಳಿ ಗ್ರಾಮದ ಷಣ್ಮುಖಸ್ವಾಮಿ …

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ …

ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಸುಮಾರು 40 …

ಮುಂಬೈ : ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಂಗಳವಾರ ವೇಗವಾಗಿ ಬಂದ ಕಂಟೇನರ್ ಟ್ರಕ್ ನಿಂದ ಭಯಾನಕ ಸರಣಿ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು,20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹೆದ್ದಾರಿಯಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್, ಬಳಿಕ …

ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ …

ಮದ್ದೂರು : ಮದ್ದೂರು ಕೆರೆಯ ಕೊಲ್ಲಿ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮ್ ರಹೀಂ ನಗರ ಬಡಾವಣೆಯ ನಿವಾಸಿ ಅಹಮ್ಮದ್ ಪಾಷಾ ಅವರ ಪುತ್ರ ಅಜ್ಮಾನ್ ಪಾಷಾ (16) ಹಾಗೂ ಈತನ ಸ್ನೇಹಿತ …

ಮುಂಬೈ : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ನ ಟಯರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸ್ಟೋಟಗೊಂಡ ಪರಿಣಾಮ 26 ಮಂದಿ ಸಜೀವವಾಗಿ ದಹನಗೊಂಡು 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ …

ಚಿಕ್ಕಮಗಳೂರು : ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ …

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ …

Stay Connected​
error: Content is protected !!