ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಚಲನಚಿತ್ರ ನಟ ಶ್ರೀಧರ್ ನಾಯಕ್(47) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್ …









