Mysore
24
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

death

Homedeath

ನವದೆಹಲಿ: ಅರ್ನಾಬ್‌ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಚಂಡಮಾರುತ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಬಿರುಗಾಳಿ ಹಾಗೂ ಮಳೆಯ ಪರಿಣಾಮ ಆಂಧ್ರಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳು, ರಸ್ತೆಗಳು ಹಾಗೂ ಕೃಷಿ …

ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ ಮನೆಗಳೊಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಮೂರು ದಿನಗಳಲ್ಲಿ ಸಹಾಯವಾಣಿಗಳಿಗೆ 200ಕ್ಕೂ ಹೆಚ್ಚು ಕರೆಗಳು ಬಂದಿರುವ ಮಾಹಿತಿ ಇದೆ. …

ಲಾಸಾ: ನೇಪಾಳ–ಟಿಬೆಟ್ ಗಡಿಯಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ನೆನಪು ಮಾಸುವ ಮುನ್ನವೇ ಟಿಬೆಟ್‌ನಲ್ಲಿ ಮತ್ತೊಂದು ನೈಸರ್ಗಿಕ ವಿಕೋಪ ಸಂಭವಿಸಿದೆ. ಅಕ್ಟೋಬರ್ 22ರಂದು ಸಂಭವಿಸಿದ 7.0 ತೀವ್ರತೆಯ ಪ್ರಬಲ ಭೂಕಂಪಕ್ಕೆ ಉತ್ತರ ಟಿಬೆಟ್‌ನ ನಾಗ್ಕು ಪ್ರದೇಶ ತತ್ತರಿಸಿದೆ. ಭೂಕಂಪದಲ್ಲಿ ಕನಿಷ್ಠ 16 ಮಂದಿ …

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಶಂಕರ್‌ ದೀಪ್ಕೆ ಅವರು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್‌ ಪಿಂಪ್ರಿ ಗ್ರಾಮದಲ್ಲಿ ನಿಧನರಾಗಿದ್ದಾರೆ.  

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ ಪ್ಲೇಗ್‌ಗೂ ಸಂಬಂಧವಿದೆ ಎಂಬ ವರದಿಗಳ ಬೆನ್ನಲ್ಲೇ WHO ಸ್ಪಷ್ಟನೆ ನೀಡಿದೆ. ರಷ್ಯಾ ಆರೋಗ್ಯ ಅಧಿಕಾರಿಗಳಿಂದ WHOಗೆ ಯಾವುದೇ ಪ್ಲೇಗ್ ಪ್ರಕರಣ …

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ ಭಾರೀ ಪ್ರವಾಹ ಹಾಗೂ ಭೂಕುಸಿತಕ್ಕೆ 21 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 200ಕ್ಕೂ ಹೆಚ್ಚು ಮನೆಗಳಿಗೆ ಅಪಾಯ ಎದುರಾಗಿದ್ದು, ಪರಿಸ್ಥಿತಿ ಮತ್ತಷ್ಟು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಹನೂರು ವಲಯದ …

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು ಕಣ್ಮರೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭೀಕರ ಪ್ರವಾಹದಿಂದ ಹಲವು ಕುಟುಂಬಗಳು …

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ಪ್ರವಾಹದಿಂದಾಗಿ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯಾಗಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹಿಮನದಿ ಕುಸಿದು ಲ್ಹೆಂಡೆ …

Stay Connected​
error: Content is protected !!